ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿ ಮೂಲಕ ಸೆನ್ಸೇಷನಲ್ ಆದ ನಾಯಕಿ ನಟಿ ಮೇಘಾ ಶೆಟ್ಟಿ ಸ್ಯಾಂಡಲ್ ವುಡ್ ನಲ್ಲೂ ಹಲವು ಸಿನಿಮಾ ಒಪ್ಪಿಕೊಂಡಿದ್ದಾರೆ.ಗೋಲ್ಡನ್ ಸ್ಟಾರ್ ಗಣೇಶ್ ಜೊತೆಗೆ ತ್ರಿಬಲ್ ರೈಡಿಂಗ್, ಧನ್ವೀರ್ ಗೌಡ ಜೊತೆಗೆ ಕೈವಾ, ಡಾರ್ಲಿಂಗ್ ಕೃಷ್ಣ ಜೊತೆಗೆ ದಿಲ್ ಪಸಂದ್ ಸಿನಿಮಾದಲ್ಲಿ ಮೇಘಾ ಅಭಿನಯಿಸಿದ್ದಾರೆ. ಈ ಪೈಕಿ ತ್ರಿಬಲ್ ರೈಡಿಂಗ್ ಅವರು ಒಪ್ಪಿಕೊಂಡ ಮೊದಲ ಸಿನಿಮಾ. ಆ ಸಿನಿಮಾ ಇನ್ನೂ ಬಿಡುಗಡೆಯಾಗಿಲ್ಲ.ಹೀಗಾಗಿ ಮೇಘಾ ಶೆಟ್ಟಿ ಮೊದಲ ಸಿನಿಮಾ