Photo Courtesy: Twitterಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿ ಮೂಲಕ ಖ್ಯಾತಿ ಗಳಿಸಿ ಈಗ ಸ್ಯಾಂಡಲ್ ವುಡ್ ಗೂ ಕಾಲಿಟ್ಟಿರುವ ನಟಿ ಮೇಘಾ ಶೆಟ್ಟಿ ಡಿ ಬಾಸ್ ದರ್ಶನ್ ಜೊತೆಗಿರುವ ಫೋಟೋಗಳು ಈಗ ವೈರಲ್ ಆಗಿದೆ.ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆಗಿನ ಫೋಟೋಗಳನ್ನು ಸ್ವತಃ ಮೇಘಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಹಾಗಿದ್ದರೆ ಮೇಘಾ, ಡಿ ಬಾಸ್ ಭೇಟಿಯಾಗಿದ್ದೇಕೆ ಎಂಬ ಕುತೂಹಲ ಎಲ್ಲರಲ್ಲಿದೆ.ಮೇಘಾಗೆ ಸ್ಯಾಂಡಲ್ ವುಡ್ ನಲ್ಲಿ ಮೆಚ್ಚಿನ ನಟ ಎಂದರೆ ದರ್ಶನ್.