ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿಯ ಮೂಲಕ ಬಣ್ಣದ ಲೋಕಕ್ಕೆ ಅಡಿಯಿಟ್ಟ ನಟಿ ಮೇಘಾ ಶೆಟ್ಟಿಗೆ ಈಗ ಸ್ಯಾಂಡಲ್ ವುಡ್ ನಲ್ಲೂ ಬೇಡಿಕೆ ಬಂದಿದೆ. ಈ ನಟಿ ಇದೀಗ ಕೆಲವು ದಿನ ನಾನು ಧಾರವಾಹಿಯಿರಲಿಲ್ಲ ಎಂದು ಶಾಕ್ ಕೊಟ್ಟಿದ್ದಾರೆ.ಜೊತೆ ಜೊತೆಯಲಿ ಧಾರವಾಹಿಯಲ್ಲಿ ಅನು ಸಿರಿಮನೆಯಾಗಿ ಮನಗೆದ್ದಿರುವ ಮೇಘಾ ಶೆಟ್ಟಿ ಇನ್ನು ಕೆಲವು ದಿನಗಳ ಕಾಲ ಧಾರವಾಹಿಯಲ್ಲಿ ಕಾಣಿಸಿಕೊಳ್ಳಲ್ಲ. ನನ್ನನ್ನು ಮರೆಯಬೇಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.ಜೊತೆ ಜೊತೆಯಲಿ ಧಾರವಾಹಿಯಲ್ಲಿ ಈಗ ಮಹತ್ವದ