ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿ ಮೂಲಕ ಮನೆ ಮಾತಾಗಿರುವ ಅನು ಸಿರಿಮನೆ ಅಲಿಯಾಸ್ ನಟಿ ಮೇಘಾ ಶೆಟ್ಟಿ ಸ್ಯಾಂಡಲ್ ವುಡ್ ನಲ್ಲಿ ಈಗ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ.ಈಗಾಗಲೇ ಮೇಘಾ ಗೋಲ್ಡನ್ ಸ್ಟಾರ್ ಗಣೇಶ್ ಜೊತೆಗೆ ತ್ರಿಬಲ್ ರೈಡಿಂಗ್ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಆ ಸಿನಿಮಾದ ಶೂಟಿಂಗ್ ಈಗಾಗಲೇ ಮುಕ್ತಾಯವಾಗಿದೆ.ಇದೀಗ ಮೇಘಾ ಮತ್ತೊಂದು ಸಿನಿಮಾ ಒಪ್ಪಿಕೊಂಡ ಸುದ್ದಿ ಬಂದಿದೆ. ಸ್ಯಾಂಡಲ್ ವುಡ್ ನ ಬ್ಯುಸಿಯೆಷ್ಟ್ ನಟ ಡಾರ್ಲಿಂಗ್ ಕೃಷ್ಣ ನಾಯಕರಾಗಿರುವ