ಬೆಂಗಳೂರು: ನಟಿ ಮೇಘನಾ ರಾಜ್ ಸರ್ಜಾ ಎರಡನೇ ಮದುವೆ ಬಗ್ಗೆ ನೀಡಿದ್ದಾರೆನ್ನಲಾದ ಹೇಳಿಕೆಯೊಂದು ಈಗ ಸಂಚಲನ ಸೃಷ್ಟಿಸಿದೆ.ಮೇಘನಾ ಆಂಗ್ಲ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಎರಡನೇ ಮದುವೆ ಬಗ್ಗೆ ಮಾತನಾಡಿದ್ದಾರೆ. ಅವರ ಹೇಳಿಕೆಗಳು ಈಗ ವೈರಲ್ ಆಗಿವೆ.‘ನಮ್ಮ ಸಮಾಜವೇ ಹೀಗೆ. ಕೆಲವರು ನೀನು ಇನ್ನೊಂದು ಮದುವೆಯಾಗಬೇಕು ಅಂತಾರೆ. ಮತ್ತೆ ಕೆಲವರು ರಾಯನ್ ನ ನೋಡಿಕೊಂಡು ಒಂಟಿಯಾಗಿ ಖುಷಿಯಾಗಿರಬೇಕು ಎನ್ನುತ್ತಾರೆ. ಹೀಗಾಗಿ ನಾನು ಯಾರ ಮಾತನ್ನು ಕೇಳಲಿ? ಹೀಗಾಗಿ ನಾನು ನನ್ನ ಮನಸ್ಸಿನ