ಬೆಂಗಳೂರು: ಪತಿ ಚಿರಂಜೀವಿ ಸರ್ಜಾ ಅಕಾಲಿಕ ಮರಣದ ಬಳಿಕ ಚಿತ್ರರಂಗದಿಂದ ದೂರವೇ ಉಳಿದಿರುವ ನಟಿ ಮೇಘನಾ ರಾಜ್ ಮಗ ರಾಯನ್ ಸರ್ಜಾ ಆರೈಕೆಯಲ್ಲೇ ಕಾಲ ಕಳೆದಿದ್ದಾರೆ. ಇದೀಗ ಮತ್ತೆ ಬಣ್ಣದ ಲೋಕಕ್ಕೆ ಮರಳುವ ಸೂಚನೆ ನೀಡಿದ್ದಾರೆ. ಚಿರು ಅಗಲಿದ ಬಳಿಕ ಜಾಹೀರಾತು ಶೂಟಿಂಗ್ ನಲ್ಲಿ ಭಾಗಿಯಾಗಿದ್ದು ಬಿಟ್ಟರೆ ಮೇಘನಾ ಬಣ್ಣ ಹಚ್ಚಿರಲಿಲ್ಲ. ಇತ್ತೀಚೆಗೆ ಮಾಧ್ಯಮ ಸಂದರ್ಶನವೊಂದರಲ್ಲಿ ಜನ ಬಯಸಿದರೆ ಮತ್ತೆ ಅಭಿನಯಿಸಲು ರೆಡಿ ಎಂದಿದ್ದರು.ಮೊನ್ನೆಯಷ್ಟೇ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ