ಬೆಂಗಳೂರು: ಚಿರು ಸರ್ಜಾ ಅಕಾಲಿಕ ನಿಧನದ ಬಳಿಕ ಕೆಲವು ಕಾಲ ಬಣ್ಣದ ಲೋಕದಿಂದ ದೂರವೇ ಉಳಿದಿದ್ದ ಮೇಘನಾ ಸರ್ಜಾ ಈಗ ಮತ್ತೆ ಬೆಳ್ಳಿತೆರೆಗೆ ಎಂಟ್ರಿ ಕೊಡಲು ರೆಡಿಯಾಗಿದ್ದಾರೆ.ಕಳೆದ ವರ್ಷ ಮೇಘನಾ ಸ್ನೇಹಿತ ಪನ್ನಗಾಭರಣ ನಿರ್ದೇಶನದಲ್ಲಿ ಹೊಸ ಸಿನಿಮಾ ಒಪ್ಪಿಕೊಂಡಿರುವುದಾಗಿ ಸುದ್ದಿ ನೀಡಿದ್ದರು. ಆದರೆ ಅದರ ಬಗ್ಗೆ ಇದುವರೆಗೆ ಯಾವುದೇ ಅಪ್ ಡೇಟ್ ಸಿಕ್ಕಿರಲಿಲ್ಲ.ಇದೀಗ ಕೊನೆಗೂ ಚಿತ್ರಕ್ಕೆ ಚಾಲನೆ ಸಿಗುತ್ತಿದೆ. ಸದ್ಯದಲ್ಲೇ ಶೂಟಿಂಗ್ ಆರಂಭವಾಗಲಿದೆ ಎಂದು ಮೇಘನಾ ಹೇಳಿಕೊಂಡಿದ್ದಾರೆ. ಇದೀಗ ಚಿತ್ರದ