ಹೈದರಾಬಾದ್ : ತನ್ನ ಮೇಲೆ ಮಹಿಳೆಯೊಬ್ಬಳು ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿದ ಹಿನ್ನಲೆಯಲ್ಲಿ 20 ವರ್ಷದ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭದ್ರಾಡಿ-ಕೊಥಗುಡೆಮ್ ಜಿಲ್ಲೆಯಲ್ಲಿ ನಡೆದಿದೆ. ಸಂತ್ರಸ್ತನ ಸಹೋದರ ಸಂಬಂಧಿ ಯುವತಿ ಸಂತ್ರಸ್ತ ಹಾಗೂ ಆತನ ಸ್ನೇಹಿತ ತನಗೆ ಬಾಲ್ಯದಿಂದಲೂ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆಕೆ ಆರೋಪಿಸಿ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದರಿಂದ ಅವಮಾನಗೊಂಡ ಯುವಕ ನೇಣು