ಬೆಂಗಳೂರು: ಇಂದು ಜನ್ಮ ದಿನ ಆಚರಿಸಿಕೊಳ್ಳುತ್ತಿರುವ ಡಾರ್ಲಿಂಗ್ ಕೃಷ್ಣಗೆ ಪತ್ನಿ, ನಟಿ ಮಿಲನಾ ನಾಗರಾಜ್ ಸ್ಪೆಷಲ್ ಆಗಿ ವಿಶ್ ಮಾಡಿದ್ದಾರೆ.