ಬೆಂಗಳೂರು: ನಟ ಅನಿರುದ್ಧ್ ಮನೆಗೆ ನಿನ್ನೆ ಜಯನಗರ ಶಾಸಕಿ ಸೌಮ್ಯ ರೆಡ್ಡಿ ದಿಡೀರ್ ಭೇಟಿ ನೀಡಿದ್ದು, ಈ ಭೇಟಿಯ ಹಿಂದಿನ ಕಾರಣವನ್ನು ಸ್ವತಃ ಅನಿರುದ್ಧ್ ಹೇಳಿಕೊಂಡಿದ್ದಾರೆ.ಅನಿರುದ್ಧ್ ಇತ್ತೀಚೆಗೆ ಕಸ ಸಮಸ್ಯೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಿಬಿಎಂಪಿ ಅಧಿಕಾರಿಗಳ ಗಮನ ಸೆಳೆದು ಸ್ವಚ್ಛತೆಯ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೇ ವಿಚಾರವಾಗಿ ಶಾಸಕಿ ಸೌಮ್ಯ ರೆಡ್ಡಿ ಅನಿರುದ್ಧ್ ಮನೆಗೆ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅನಿರುದ್ಧ್ ತಮ್ಮ ಪರಿಕಲ್ಪನೆಗಳ ಕುರಿತು ಶಾಸಕಿ