ಬೆಂಗಳೂರು : ಕಿನ್ನರಿ ಧಾರಾವಾಹಿಯ ನಟ ಕಿರಣ್ ರಾಜ್ ಅವರು ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿರುವುದಾಗಿ ಆರೋಪಿಸಿ ಮುಂಬೈ ಮಾಡೆಲ್ ಒಬ್ಬರು ದೂರು ದಾಖಲಿಸಿರುವ ಹಿನ್ನಲೆಯಲ್ಲಿ ಇದೀಗ ನಟ ಕಿರಣ್ ರಾಜ್ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನಟ ಕಿರಣ್ ರಾಜ್ ಅವರು ತನ್ನಜೊತೆ ದೈಹಿಕ ಸಂಪರ್ಕ ಇಟ್ಟುಕೊಂಡಿದ್ದು, ನಂತರ ಮದುವೆಯಾಗದೇ ವಂಚಿಸಿರುವುದಾಗಿ ಹಾಗೂ ಮುಂಬೈಗೆ ಕರೆದೊಯ್ದು ಕಾರಿನಲ್ಲಿ ತನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದಾಗಿ ತಿಳಿಸಿ ಮಾಡೆಲ್ ನಟನ