ಬೆಂಗಳೂರು: ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮೋಹನ್ ಲಾಲ್ ಅಲಿಯಾಸ್ ಲಾಲೇಟ್ಟನ್ ಗೆ ಇಂದು 60 ವರ್ಷದ ಹುಟ್ಟುಹಬ್ಬದ ಸಂಭ್ರಮ. ಅವರ ಹುಟ್ಟುಹಬ್ಬಕ್ಕೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ನಟ ಕೇವಲ ಮಲಯಾಳಂ ಭಾಷೆಯಲ್ಲಿ ಮಾತ್ರವಲ್ಲದೆ, ತಮಿಳು, ತೆಲುಗು, ಕನ್ನಡ, ಹಿಂದಿಯಲ್ಲೂ ಅಭಿನಯಿಸಿ ಅಪಾರ ಅಭಿಮಾನಿ ವರ್ಗದವರನ್ನು ಹೊಂದಿದ್ದಾರೆ.ಕನ್ನಡದಲ್ಲಿ ಮೋಹನ್ ಲಾಲ್ ಮೊದಲ ಬಾರಿಗೆ ಅಭಿನಯಿಸಿದ್ದು ಆದಿತ್ಯ-ರಕ್ಷಿತಾ ಅಭಿನಯದ ಲವ್ ಸಿನಿಮಾದಲ್ಲಿ. ಈ ಸಿನಿಮಾದಲ್ಲಿ ಅವರು