ಬೆಂಗಳೂರು: ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಮರಕ್ಕಾರ್ ಸಿನಿಮಾ ಕನ್ನಡದಲ್ಲೂ ಡಬ್ ಆಗಿ ತೆರೆ ಕಾಣಲಿದೆ. ಈ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆಯಾಗಿದೆ.ಮರಕ್ಕಾರ್ ಕನ್ನಡ ಅವತರಣಿಕೆಯ ಟ್ರೈಲರ್ ನ್ನು ರಾಕಿಂಗ್ ಸ್ಟಾರ್ ಯಶ್ ಲಾಂಚ್ ಮಾಡಿದ್ದಾರೆ. ಆ ಮೂಲಕ ಲಾಲೇಟ್ಟನ್ ಗೆ ರಾಕಿ ಬಾಯ್ ಸಾಥ್ ನೀಡಿದ್ದಾರೆ.ಈ ಹಿಂದೆ ಎರಡು ಕನ್ನಡ ಸಿನಿಮಾಗಳಲ್ಲಿ ಮೋಹನ್ ಲಾಲ್ ಅತಿಥಿ ಪಾತ್ರ ಮಾಡಿದ್ದರು. ಈ ಬಾರಿ ಅವರ ಮಲಯಾಳಂ ಸಿನಿಮಾ ಕನ್ನಡದಲ್ಲಿ