ಬೆಂಗಳೂರು: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಆರಂಭವಾಗುತ್ತದೆ ಎಂದು ಪ್ರೋಮೋ ಬಿಟ್ಟ ಗಳಿಗೆಯಿಂದ ನೆಟ್ಟಿಗರು ಯಾರೆಲ್ಲಾ ಅತಿಥಿಗಳಾಗಬೇಕು ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸುತ್ತಲೇ ಇದ್ದರು.ಈ ಕಾರ್ಯಕ್ರಮದಲ್ಲಿ ಸಿನಿಮಾದವರನ್ನೇ ಹೆಚ್ಚು ಕರೆಸಲಾಗುತ್ತಿದೆ ಎಂದೂ ಆರೋಪಗಳಿತ್ತು. ಆದರೆ ಈಗ ಕೊನೆಗೂ ಸಿನಿಮಾ ಹೊರತಾಗಿ ಬೇರೊಂದು ಕ್ಷೇತ್ರದಲ್ಲಿ ಸಾಧನೆ ಮಾಡಿದ, ವೀಕ್ಷಕರು ಬಯಸಿದ್ದ ಸಾಧಕರೇ ಬರುತ್ತಿದ್ದಾರೆ.ವೈದ್ಯಕೀಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಹೃದಯ ತಜ್ಞ ಡಾ. ಸಿ.ಎನ್. ಮಂಜುನಾಥ್ ಮುಂದಿನ ಅತಿಥಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಅನೇಕರ ಜೀವನಕ್ಕೆ