ಮನುಷ್ಯನಿಗೆ ಮನುಷ್ಯನೇ ಶತ್ರು, ನಾವೇ ನಮ್ಮ ಹೊರಗಡೆ ಇರುವ ಶತ್ರುವನ್ನು ಮಟ್ಟ ಹಾಕುವ ಮೊದಲು ನಮ್ಮೊಳಗಿರುವ ಶತ್ರುವನ್ನು ಮಟ್ಟಹಾಕಬೇಕು ಎನ್ನುವ ಎಳೆಯನ್ನಿಟ್ಟುಕೊಂಡು ತಯಾರಾಗಿರುವ ಸಿನಿಮಾ ಮೌನಂ. ಚಿತ್ರೀಕರಣವನ್ನು ಕಂಪ್ಲೀಟ್ ಮಾಡಿಕೊಂಡಿದ್ದು, ಫೆಬ್ರವರಿ 21ಕ್ಕೆ ತೆರೆಗೆ ಬರಲು ರೆಡಿಯಾಗಿದೆ. ಈಗಾಗಲೇ ಪೋಸ್ಟರ್ ನಿಂದ ಸಾಕಷ್ಟು ಕುತೂಹಲವನ್ನು ಹುಟ್ಟು ಹಾಕಿದ್ದ ಚಿತ್ರ, ಹಾಡೋಂದನ್ನ ರಿಲೀಸ್ ಮಾಡಿ ಹೌದಾ ಎಂಬ ಆಶ್ಚರ್ಯವನ್ನು ಹುಟ್ಟಿಸಿದೆ. ಕಲೆ ಯಾರ ಸ್ವತ್ತು ಅಲ್ಲ ಅನ್ನೋದಕ್ಕೆ ಮೌನಂ ಸಿನಿಮಾದಲ್ಲಿ ಮೂಡಿ