ಸ್ಯಾಂಡಲ್ ನಟಿ ರಾಗಿಣಿ ಡ್ರಗ್ಸ್ ಮಾಫಿಯಾ ಕೇಸ್ ನಲ್ಲಿ ಅಂದರ್ ಆಗಿದ್ದಾರೆ. ರಾಗಿಣಿ ಅವರಿಗೆ ಡೋಪಿಂಗ್ ಪರೀಕ್ಷೆ ನಡೆಸುವಂತೆ ನ್ಯಾಯಾಲಯ ಪೊಲೀಸರಿಗೆ ಅನುಮತಿ ನೀಡಿತ್ತು. ಆದರೆ ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ನಟಿ ರಾಗಿಣಿ ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಅರೆಸ್ಟ್ ಆಗಿರೋದಕ್ಕೆ ಮರ್ಯಾದೆ ಹೋಗಿದೆ. ನಮ್ಮ ಲೈಫ್ ಈಗಾಗಲೇ ಹಾಳಾಗಿ ಹೋಗಿದೆ ಎಂದು ನಟಿ ರಾಗಿಣಿ ಅಧಿಕಾರಿಗಳ ಎದುರು ಕಿರಿಕ್ ಮಾಡಿಕೊಂಡು ತಪಾಸಣೆಗೆ ಒಳಗಾಗಲು ನಿರಾಕರಿಸಿದ್ದಾರೆ