ಮಾಸ್ತಿ ಗುಡಿ ಸಿನಿಮಾದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ಅಚಾತುರ್ಯದಿಂದಾಗಿ ಸಾವನ್ನಪ್ಪಿದ ಖಳನಟರಾದ ಉದಯ್ ಮತ್ತು ಅನಿಲ್ ಕುಟುಂಬದವರಿಗೆ ಸಂಸದ ರಾಜೀವ್ ಚಂದ್ರಶೇಖರ್ ನೆರವಿಗೆ ಮುಂದಾಗಿದ್ದಾರೆ.