ರಾಂಚಿ: ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಗೆದ್ದು ನಾಯಕ ಎಂ ಎಸ್ ಧೋನಿ ನಿರಾಳವಾಗಿದ್ದಾರೆ. ಹೀಗಾಗಿ ಅವರು ಈ ಬಾರಿ ದೀಪಾವಳಿ ಹಬ್ಬ ಆಚರಿಸುವುದಕ್ಕೆ ಕಾರಣವೂ ಇದೆ.ಪತ್ನಿ ಸಾಕ್ಷಿ ಸಿಂಗ್ ಮತ್ತು ಪುತ್ರಿ ಜೀವಾ ಜತೆ ಹಣತೆ ಹಚ್ಚುತ್ತಿರುವ, ದೀಪಾವಳಿ ಹಬ್ಬ ಆಚರಿಸುತ್ತಿರುವ ಮಹಿ ಮತ್ತು ಫ್ಯಾಮಿಲಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸ್ವತಃ ಧೋನಿ ಪತ್ನಿ ಸಾಕ್ಷಿ ತಮ್ಮ ಇನ್ ಸ್ಟಾಗ್ರಾಂ ಪೇಜ್ ನಲ್ಲಿ ಪ್ರಕಟಿಸಿದ್ದಾರೆ.ಇದರಲ್ಲಿ ಧೋನಿ ಪುತ್ರಿಯನ್ನು