1992ರಲ್ಲಿ ಬಿಡುಗಡೆಯಾದ ಕನ್ನಡ ಸಿನಿಮಾ ಬೆಳ್ಳಿ ಕಾಲುಂಗುರ ಇಂದಿಗೂ ಜನರ ಅಚ್ಚುಮೆಚ್ಚಿನ ಸಿನಿಮಾಗಳಲ್ಲಿ ಒಂದು. ಮಾಲಾಶ್ರೀ ಅಭಿನಯದ ಈ ಸಿನಿಮಾ ಈಗ ಮತ್ತೊಮ್ಮೆ ಸುದ್ದಿಯಾಗಿದ್ದು, ಇದೇ ಟೈಟಲ್ನಲ್ಲಿ ಹೊಸ ಸಿನಿಮಾ ಒಂದು ಸೆಟ್ಟೇರುತ್ತಿದೆ. ಕನಸಿನ ರಾಣಿ ಮಾಲಾಶ್ರೀ, ಸುನಿಲ್ ಅಭಿನಯದ ಸಂಗೀತಮಯ ಸಿನಿಮಾ ಈಗ 30 ವರ್ಷಗಳ ನಂತರ ಮತ್ತೆ ಅದೇ ಟೈಟಲ್ನಲ್ಲಿ ಹೊಸ ಸಿನಿಮಾ ಸೆಟ್ಟೇರುತ್ತಿದೆ. H. ವಾಸ್ ನಿರ್ದೇಶನದ ಧನ್ಯಾ ರಾಮ್ ಅಭಿನಯದ ಚಿತ್ರಕ್ಕೆ ಬೆಳ್ಳಿ ಕಾಲುಂಗುರ