ಚೆನ್ನೈ : ಬೌಲರ್ ಮುತ್ತಯ್ಯ ಮುರಳೀಧರನ್ ಅವರ ಜೀವನಕಥೆ ಆಧಾರಿತ ಸಿನಿಮಾದಲ್ಲಿ ನಟ ವಿಜಯ್ ಸೇತುಪತಿ ಅವರು ನಟಿಸುವ ಬಗ್ಗೆ ವಿವಾದ ಏರ್ಪಟ್ಟಿತ್ತು. ಇದೀಗ ಆ ವಿವಾದ ಕೊನೆಗೊಂಡಿದೆ ಎನ್ನಲಾಗಿದೆ.