ಬೆಂಗಳೂರು: ಜೀ ಕನ್ನಡ ವಾಹಿನಿಯ ಸರಿಗಮಪ ವೇದಿಕೆಯ ಮೇಲೆ ಮಂಡ್ಯ ಜಿಲ್ಲೆಯಿಂದ ಬಂದ ಸೃಜನ್ ದರ್ಶನ್ ಅವರ ಚಕ್ರವರ್ತಿ ಚಿತ್ರದ ಟೈಟಲ್ ಹಾಡನ್ನು ಹಾಡಿದ್ದನು. ಸೃಜನ್ ನಲ್ಲಿ ಏನೋ ಒಂದು ಪ್ರತಿಭೆಯನ್ನು ಗುರುತಿಸಿದ ಹಂಸಲೇಖ ಅವರು ಆತನನ್ನು ಆಯ್ಕೆ ಮಾಡಿದ್ದರು. ಹಾಗೆ ಉಳಿದ ತೀರ್ಪುಗಾರರು ಕೂಡ ಆ ಹುಡುಗನ್ನು ಆಯ್ಕೆ ಮಾಡಿದರು. ಸೃಜನ್ ಯಾವುದೇ ಸಂಗೀತ ಶಾಲೆಗೆ ಹೋಗಿ ಕಲಿತವನಲ್ಲ.ತಾನಾಗಿಯೇ ಮೊಬೈಲ್ ನಲ್ಲಿ ಹಾಡು ಕೇಳಿ ಕಲಿತವನು. ಈತ ಇಲ್ಲಿಗೆ