ಹೈದರಾಬಾದ್: ಇತ್ತೀಚೆಗೆ ನಟ ನಾಗ ಚೈತನ್ಯ ಹಾಗೂ ಸಮಂತಾ ದಂಪತಿ ನಡುವೆ ಬಿರುಕು ಮೂಡಿದೆ ಎಂಬ ಸುದ್ದಿಗಳು ಜೋರಾಗಿ ಹರಿದಾಡಿತ್ತು. ಸಮಂತಾ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎನ್ನಲಾಗಿತ್ತು. ಆದರೆ ಇಬ್ಬರೂ ತಮ್ಮ ವೈಯಕ್ತಿಕ ಜೀವನದ ಗುಟ್ಟನ್ನು ಹೊರಗೆ ಹೇಳಿಕೊಂಡಿಲ್ಲ. ಇತ್ತೀಚೆಗೆ ಸಮಂತಾರನ್ನು ಪರ್ತಕರ್ತರು ಈ ಬಗ್ಗೆ ಪ್ರಶ್ನಿಸಿದಾಗಲೂ ಆಕೆ ಸಿಟ್ಟಿಗೆದ್ದಿದ್ದರು.ಆದರೆ ಈಗ ನಾಗ ಚೈತನ್ಯ ಸಂದರ್ಶನವೊಂದರಲ್ಲಿ ತಮ್ಮ ವೈಯಕ್ತಿಕ ಜೀವನದ ವಿವಾದದ ಬಗ್ಗೆ ಮಾತನಾಡಿದ್ದಾರೆ. ‘ನಾನು ಯಾವತ್ತೂ ವೈಯಕ್ತಿಕ ಮತ್ತು ವೃತ್ತಿ