ಹೈದರಾಬಾದ್ : ಟಾಲಿವುಡ್ ಫ್ರಿನ್ಸ್ ಮಹೇಶ್ ಬಾಬು ಅವರು ಇತ್ತೀಚೆಗಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನೆಚ್ಚಿನ ನಟನಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.