ಬೆಂಗಳೂರು: ಟಾಲಿವುಡ್ ನಟ ನರೇಶ್ ಮತ್ತು ಕನ್ನಡ ನಟಿ ಪವಿತ್ರಾ ಲೋಕೇಶ್ ಮತ್ತೆ ಮದುವೆ ಸಿನಿಮಾ ಪ್ರಮೋಷನ್ ಗಾಗಿ ಬೆಂಗಳೂರಿಗೆ ಬಂದಿದ್ದು, ತಮ್ಮ ವೈಯಕ್ತಿಕ ಬದುಕಿನ ಬಗ್ಗೆ ಮಾತನಾಡಿದ್ದಾರೆ.