Photo Courtesy: Twitterಬೆಂಗಳೂರು: ಕೆಜಿಎಫ್ 2 ಬಳಿಕ ರಾಕಿಂಗ್ ಸ್ಟಾರ್ ಯಶ್ ನಿರ್ದೇಶಕ ನರ್ತನ್ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎಂಬ ಸುದ್ದಿಯಿತ್ತು. ಆದರೆ ನರ್ತನ್ ಸಿನಿಮಾದಲ್ಲಿ ಯಶ್ ನಟಿಸುತ್ತಿಲ್ಲ ಎನ್ನುವುದು ಈಗ ಓಪನ್ ಸೀಕ್ರೆಟ್ ಆಗಿದೆ. ಇದಕ್ಕೆ ಕಾರಣವೇನೆಂದು ಈಗ ನರ್ತನ್ ಹೇಳಿದ್ದಾರೆ.ಶಿವರಾಜ್ ಕುಮಾರ್ ನಾಯಕರಾಗಿರುವ ನರ್ತನ್ ನಿರ್ದೇಶನದ ಭೈರತಿ ರಣಗಲ್ ಸಿನಿಮಾ ಮುಹೂರ್ತ ಕಾರ್ಯಕ್ರಮದಲ್ಲಿ ಅವರು ಯಶ್ ಜೊತೆಗಿನ ಸಿನಿಮಾ ಕೈ ಬಿಡಲು ಕಾರಣವೇನೆಂದು ತಿಳಿಸಿದ್ದಾರೆ. ಆದರೆ ಯಶ್ ಟಚ್