ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ನಟ ಸಾರ್ವಭೌಮ ಚಿತ್ರತಂಡಕ್ಕೆ ಮಹಾಕೂಟದ ಪುಷ್ಕರಣೆಯಲ್ಲಿ ಚಿತ್ರೀಕರಣ ಮಾಡಲು ಸ್ಥಳೀಯರ ವಿರೋಧ ವ್ಯಕ್ತವಾದರೂ ಕೂಡ ಅವರ ಮನವೊಲಿಸಿ ಅಲ್ಲಿ ಕ್ಲೈಮಾಕ್ಸ್ ಚಿತ್ರೀಕರಣ ಮಾಡಿದ್ದಾರೆ. ಆದರೆ ಇದೀಗ ಈ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು.ಚಿತ್ರತಂಡ ಜಿಲ್ಲಾಡಳಿತ ಇಲ್ಲವೆ ಪುರಾತತ್ವ ಇಲಾಖೆಯ ಅನುಮತಿ ಪಡೆಯದೇ ಇಲ್ಲಿ ಚಿತ್ರೀಕರಣ ನಡೆಸುವ ಮೂಲಕ ಇದೀಗ ಮತ್ತೆ ಸಂಕಷ್ಟಕ್ಕೆ ಗುರಿಯಾಗಿದೆ. ಚಿತ್ರದ ಶೂಟಿಂಗ್ ಗೆ ಸ್ಥಳೀಯರ