Photo Courtesy: Twitterಹೈದರಾಬಾದ್: ಇದೇ ತಿಂಗಳು ನಡೆಯಲಿರುವ ಪ್ರತಿಷ್ಠಿತ ಆಸ್ಕರ್ ಅವಾರ್ಡ್ ಸಮಾರಂಭದಲ್ಲಿ ಭಾರತದ ಹೆಮ್ಮೆಯ ಆರ್ ಆರ್ ಆರ್ ಸಿನಿಮಾ ಕೂಡಾ ಸ್ಪರ್ಧೆಯಲ್ಲಿರುವುದು ವಿಶೇಷ.ಈ ಸಿನಿಮಾದ ನಾಟ್ಟು ನಾಟ್ಟು ಹಾಡು ಅತ್ಯುತ್ತಮ ಮೂಲ ಹಾಡು ವಿಭಾಗದಲ್ಲಿ ಸ್ಪರ್ಧಿಸುತ್ತಿದೆ. ಜೊತೆಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಗೆದ್ದ ನಾಟ್ಟು ನಾಟ್ಟು ಹಾಡನ್ನು ಲೈವ್ ಆಗಿ ಆಸ್ಕರ್ ವೇದಿಕೆಯಲ್ಲಿ ಪ್ರಸ್ತುತ ಪಡಿಸಲಾಗುತ್ತದೆ.ಈ ಹಾಡನ್ನು ಆಸ್ಕರ್ ವೇದಿಕೆಯಲ್ಲಿ ಗಾಯಕರಾದ ರಾಹುಲ್ ಸಿಪ್ಲಿಗುಂಜ್ ಮತ್ತು ಕಾಲ