ಹೈದರಾಬಾದ್ : 2015ರ ತಮಿಳು ಚಿತ್ರ ‘ನಾನಮ್ ರೌಡಿಧನ್’ ಚಿತ್ರದ ವೇಳೆ ನಯನತಾರಾ ಮತ್ತು ವಿಘ್ನೇಶ್ ಶಿವನ್ ಪ್ರೀತಿಸುತ್ತಿದ್ದರು. ಅಂದಿನಿಂದ ಅವರ ಡೇಟಿಂಗ್ ಮುಂದುವರಿಸಿದ್ದು ಸೋಶಿಯಲ್ ಮೀಡಿಯಾದಲ್ಲಿ ಪೋಟೊಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಆದರೆ ಇತ್ತೀಚೆಗೆ ಕಾಲಿವುಡ್ ನಲ್ಲಿ ಇವರ ಮದುವೆ ಸುದ್ದಿ ಹರಿದಾಡುತ್ತಿದೆ. ಇವರಿಬ್ಬರು ಇದೇ ಫೆಬ್ರವರಿಯಲ್ಲಿ ಮದುವೆಯಾಗಲು ಯೋಚಿಸುತ್ತಿದ್ದಾರೆ ಎನ್ನಲಾಗಿದೆ. ಈ ವಿವಾಹವು ಹಿಂದೂ-ಕ್ರಿಶ್ಚಿಯನ್ ಸಂಪ್ರದಾಯಗಳ ಪ್ರಕಾರ ನಡೆಯಲಿದೆ ಎಂಬ ವದಂತಿ ಹರಿದಾಡುತ್ತಿದೆ.ಈ ಮದುವೆಯಲ್ಲಿ ಸೀಮಿತ ಸಂಖ್ಯೆಯ ಸಂಬಂಧಿಕರನ್ನು ಮಾತ್ರ