Photo Courtesy: Twitterಮುಂಬೈ: ಜವಾನ್ ಸಿನಿಮಾದಲ್ಲಿ ಶಾರುಖ್ ಖಾನ್ ಗೆ ನಾಯಕಿಯಾಗಿ ಸೌತ್ ಲೇಡಿ ಸೂಪರ್ ಸ್ಟಾರ್ ನಯನತಾರಾ ಅಭಿನಯಿಸಿದ್ದಾರೆ.ನಯನತಾರಾ ದುಬಾರಿ ಸಂಭಾವನೆ ಪಡೆಯುವ ಸೌತ್ ಸಿನಿಮಾ ನಟಿಯರಲ್ಲಿ ಮುಂಚೂಣಿಯಲ್ಲಿದ್ದಾರೆ. ಬಾಲಿವುಡ್ ಸಿನಿಮಾಗೆ ನಾಯಕಿಯಾಗಲು ನಯನತಾರಾ ಪಡೆದ ಸಂಭಾವನೆ ಎಷ್ಟು ಗೊತ್ತಾ?ನಯನತಾರಾ ಈ ಸಿನಿಮಾಗೆ 11 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ವಿಶೇಷವೆಂದರೆ ಈ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿರುವ ದೀಪಿಕಾ ಪಡುಕೋಣೆ ಸಂಭಾವನೆ ಇದಕ್ಕಿಂತ ಹೆಚ್ಚು ಎನ್ನಲಾಗಿದೆ.