WDಚೆನ್ನೈ: ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಪಡೆದಿರುವ ಟಾಲಿವುಡ್ ಜೋಡಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ.ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಪಡೆಯಲು ಕೆಲವೊಂದು ನಿಯಮಗಳಿವೆ. ಆದರೆ ನಯನತಾರಾ ವಿಘ್ನೇಶ್ ದಂಪತಿ ಈ ನಿಯಮಗಳನ್ನು ಪಾಲಿಸಿಲ್ಲ. ಹೀಗಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಸರ್ಕಾರ ವೈದ್ಯಕೀಯ ಸೇವೆಗಳ ನಿರ್ದೇಶನಾಲಯಕ್ಕೆ ಸೂಚನೆ ನೀಡಿದೆ.ಬಾಡಿಗೆ ತಾಯಿಯಾಗುವ ಮಹಿಳೆಯ ವಯಸ್ಸು 21-35 ರೊಳಗಿರಬೇಕು. ಆಕೆ ಹಣಕ್ಕಾಗಿ ಈ