ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಈ ಬಾರಿ ಸರಳವಾಗಿ ನಡೆಯುತ್ತಿದ್ದರೂ ಸಂಭ್ರಮಕ್ಕೇನೂ ಕೊರತೆಯಿಲ್ಲ. ಈ ಹಬ್ಬದ ಸಂಭ್ರಮವನ್ನು ನಟಿ ಹರಿಪ್ರಿಯಾ ಮತ್ತು ನೀನಾಸಂ ಸತೀಶ್ ಜಾಲಿ ರೈಡ್ ಮಾಡುತ್ತಾ ಕಣ್ತುಂಬಿಕೊಂಡಿದ್ದಾರೆ.