ಬೆಂಗಳೂರು : ನಟಿ ಕೀರ್ತಿ ಸುರೇಶ್ ಅಭಿನಯದ ಗುಡ್ ಲಕ್ ಸಖಿಚಿತ್ರದ ಪೋಸ್ಟರ್ ಬಿಡುಗಡೆಯಾಗಿದ್ದು, ಈ ನಡುವೆ ನಟಿ ವಿರುದ್ಧ ನೆಟ್ಟಿಗರು ಫುಲ್ ಗರಂ ಆಗಿದ್ದಾರೆ. ಹೌದು. ನಟಿ ಕೀರ್ತಿ ಸುರೇಶ್ ಅಭಿನಯದ ಗುಡ್ ಲಕ್ ಸಖಿಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಇದರಲ್ಲಿ ಕೀರ್ತಿ ಸುರೇಶ್ ಸಾಧಾರಣ ಹಳ್ಳಿ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ನಾಗೇಶ್ ಕುಕುನೂರ್ ನಿರ್ದೇಶನ ಮಾಡುತ್ತಿದ್ದು, ದಿಲ್ ರಾಜು ನಿರ್ಮಿಸುತ್ತಿದ್ದಾರೆ.ಈ ಸಿನಿಮಾ ತೆಲುಗು, ತಮಿಳು, ಮಲಯಾಳಂ