Photo Courtesy: Twitterಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ಕಾಂತಾರ ಅಧ್ಯಾಯ 1 ರ ಫಸ್ಟ್ ಲುಕ್ ಟೀಸರ್ ನಿನ್ನೆ ಬಿಡುಗಡೆಯಾಗಿದ್ದು, ದೇಶದಾದ್ಯಂತ ಸಿನಿ ಪ್ರೇಮಿಗಳಲ್ಲಿ ಸಂಚಲನ ಮೂಡಿಸಿದೆ.ಇದರ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಕೆಲವು ಅಭಿಮಾನಿಗಳು ಕಾಂತಾರ 1 ರ ರಿಷಬ್ ಫಸ್ಟ ಲುಕ್ ಮತ್ತು ಪುಷ್ಪ 2 ರಲ್ಲಿ ಅಲ್ಲು ಅರ್ಜುನ್ ಫಸ್ಟ್ ಲುಕ್ ಫೋಟೋಗಳನ್ನು ಹೋಲಿಕೆ ಮಾಡಿ ನಿಮಗೆ ಯಾವುದು ಬೆಸ್ಟ್ ಎನಿಸುತ್ತಿದೆ ಎಂದು ಪ್ರಶ್ನೆ ಮಾಡಲಾರಂಭಿಸಿದ್ದಾರೆ.ರಿಷಬ್