ಬಾಲಿವುಡ್ ನಟನ ಪತ್ನಿಗೆ ಸಂಕಷ್ಟ ಎದುರಾಗಿದೆ. ಡ್ರಗ್ ಲಿಂಕ್ ಕೇಸ್ ಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಈ ನಡುವೆ ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಕೇಸ್ ನಲ್ಲಿ ಆರೋಪಿಯಾಗಿರುವ ಆದಿತ್ಯ ಆಳ್ವಾ ಇನ್ನೂ ಸಿಕ್ಕಿಲ್ಲ. ಹೀಗಾಗಿ ಬಾಲಿವುಡ್ ನಟ ವಿವೇಕ್ ಒಬೇರಾಯ್ ಪತ್ನಿ ಪ್ರಿಯಾಂಕಾ ಆಳ್ವಾಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಈ ಕೇಸ್ ಗೆ ಸಂಬಂಧ ಪಟ್ಟಂತೆ ವಿವೇಕ್ ಒಬೇರಾಯ್ ಮನೆ ಮೇಲೆ ಸಿಸಿಬಿ