ಬೆಂಗಳೂರು: ಹೊಸ ವರ್ಷದ ಮೊದಲ ದಿನವೇ ಹಲವು ಸ್ಯಾಂಡಲ್ ವುಡ್ ಚಿತ್ರಗಳ ಹೊಸ ಪೋಸ್ಟರ್, ಲುಕ್ ಬಿಡುಗಡೆಯಾಗಿದೆ. ಈ ಮೂಲಕ ಈ ವರ್ಷ ಹಲವು ಸಿನಿಮಾಗಳು ಬಿಡುಗಡೆಗೆ ಸಾಲುಗಟ್ಟಿ ನಿಂತಿರುವುದನ್ನು ಸೂಚಿಸಿದೆ.ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಚಿತ್ರೀಕರಣ ಭರದಿಂದ ಸಾಗುತ್ತಿದ್ದು ಹೊಸ ಪೋಸ್ಟರ್ ಇಂದು ಬಹಿರಂಗವಾಗಿದೆ. ಇನ್ನು ನೆನಪಿರಲಿ ಖ್ಯಾತಿಯ ಪ್ರೇಮ್ ಅಭಿನಯದ ಪ್ರೇಮಂ ಪೂಜ್ಯಂ ಕಳೆದ ವರ್ಷ ಸೆಟ್ಟೇರಿತ್ತು. ಅದರ ಹೊಸ