ಬೆಂಗಳೂರು: ಲವ್ ಯೂ ರಚ್ಚು ಶೂಟಿಂಗ್ ಸ್ಥಳದಲ್ಲಿ ಫೈಟರ್ ವಿವೇಕ್ ಸಾವಿನ ಬಳಿಕ ಎಚ್ಚೆತ್ತುಕೊಂಡ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಶೂಟಿಂಗ್ ನಲ್ಲಿ ಪಾಲ್ಗೊಳ್ಳುವ ಫೈಟರ್ ಗಳಿಗೆ ಇನ್ಶೂರೆನ್ಸ್ ಕಡ್ಡಾಯ ಎಂದು ಆದೇಶ ಹೊರಡಿಸಿದೆ. ಕೇವಲ ಫೈಟರ್ ಗಳು ಮಾತ್ರವಲ್ಲದೆ, ಎಲ್ಲಾ ಕಾರ್ಮಿಕರಿಗೂ ವಿಮೆ ಮಾಡುವುದು ಕಡ್ಡಾಯ.ವಿಮೆಯಿರುವ ಕಾರ್ಮಿಕರು, ತಂತ್ರಜ್ಞರಿಗೆ ಮಾತ್ರ ಶೂಟಿಂಗ್ ನಲ್ಲಿ ಅವಕಾಶ ಕೊಡಬೇಕು ಎಂದು ನಿರ್ಮಾಪಕರಿಗೆ ವಾಣಿಜ್ಯ ಮಂಡಳಿ