ಬೆಂಗಳೂರು: ಫೈಟರ್ ವಿವೇಕ್ ದುರಂತ ಸಾವಿನ ಬಳಿಕ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಚಿತ್ರೀಕರಣಕ್ಕೆ ಕಠಿಣ ನಿಯಮ ಜಾರಿಗೆ ತರಲು ಮುಂದಾಗಿದೆ.