Photo Courtesy: Twitterಬೆಂಗಳೂರು: ಕಿಚ್ಚ ಸುದೀಪ್ ವಿಕ್ರಾಂತ್ ರೋಣ ಬಳಿಕ ಯಾವುದೇ ಹೊಸ ಸಿನಿಮಾ ಘೋಷಿಸಿಲ್ಲ. ಅವರ 46 ನೇ ಸಿನಿಮಾ ಯಾರ ಜೊತೆಗೆ ಎಂಬ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ.ಕಿಚ್ಚ ತಮ್ಮ 46 ನೇ ಸಿನಿಮಾವನ್ನು ತೆಲುಗಿನ ಲೈಕಾ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ಮೂಲಕ ಲೈಕಾ ಪ್ರೊಡಕ್ಷನ್ಸ್ ಮೊದಲ ಬಾರಿಗೆ ಕನ್ನಡಕ್ಕೆ ಬರಲಿದೆ.ಇದೂ ಕೂಡಾ ಪ್ಯಾನ್ ಇಂಡಿಯಾ ಸಿನಿಮಾವಾಗಲಿದೆ ಎಂಬ ಮಾತು ಕೇಳಿಬರುತ್ತಿದೆ. ಈ