ಬೆಂಗಳೂರು: ನಿನ್ನೆಯಷ್ಟೇ ಬರ್ತ್ ಡೇ ಆಚರಿಸಿಕೊಂಡ ಸಿಎಂ ಕುಮಾರಸ್ವಾಮಿಗೆ ಪುತ್ರ, ನಟ ನಿಖಿಲ್ ಕುಮಾರಸ್ವಾಮಿಯಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ.ಅಪ್ಪನ ಬರ್ತ್ ಡೇ ಗೆ ನಿಖಿಲ್ ಅಭಿನಯದ ಸೀತಾರಾಮ ಕಲ್ಯಾಣ ಚಿತ್ರದ ಓ ಜಾನು.. ಎಂಬ ಹಾಡಿನ ಲಿರಿಕಲ್ ವಿಡಿಯೋವನ್ನು ಬಿಡುಗಡೆ ಮಾಡಲಾಯಿತು. ಈ ಚಿತ್ರಕ್ಕೆ ಕುಮಾರಸ್ವಾಮಿಯೇ ನಿರ್ಮಾಪಕರು.ಅನೂಪ್ ರುಬಿನ್ಸ್ ಸಂಗೀತ ನೀಡಿರುವ ಹಾಡಿಗೆ ಕೆ ಕಲ್ಯಾಣ್ ಸಾಹಿತ್ಯ ಬರೆದಿದ್ದಾರೆ. ಕುಮಾರಸ್ವಾಮಿ ಜನ್ಮದಿನದಂದೇ ವಿಶೇಷವಾಗಿ ಈ ಹಾಡನ್ನು ಬಿಡುಗಡೆ ಮಾಡಲು ಚಿತ್ರತಂಡ