ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಅಭಿನಯಿಸಿರುವ ‘ರೈಡರ್’ ಸಿನಿಮಾದ ಪ್ರಿ ರಿಲೀಸ್ ಈವೆಂಟ್ ಸಕ್ಕರೆ ನಾಡು ಮಂಡ್ಯದಲ್ಲಿ ಅದ್ಧೂರಿಯಾಗಿ ನಡೆಯಲಿದೆ.