ಬೆಂಗಳೂರು: ಉದ್ಯಮಿ ಮಂಜುನಾಥ್ ಪುತ್ರಿ ರೇವತಿ ಜತೆ ನಿಶ್ಚಿತಾರ್ಥ ಮಾಡಿಕೊಂಡ ನಿಖಿಲ್ ಕುಮಾರಸ್ವಾಮಿ ಈ ಸಂದರ್ಭದಲ್ಲಿ ಭಾವುಕರಾದ ಘಟನೆ ನಡೆದಿದೆ.