Widgets Magazine

ನಿಖಿಲ್ ಕುಮಾರಸ್ವಾಮಿ – ರೇವತಿ ನಿಶ್ಚಿತಾರ್ಥ

ಬೆಂಗಳೂರು| Jagadeesh| Last Modified ಭಾನುವಾರ, 9 ಫೆಬ್ರವರಿ 2020 (18:07 IST)
ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅವರ ನಿಶ್ಚಿತಾರ್ಥಕ್ಕೆ ಸಿದ್ಧತೆಗಳು ಭರದಿಂದ ನಡೆದಿವೆ.

ಬೆಂಗಳೂರಿನ ತಾಜ್ ವೆಸ್ಟ್ ಹೋಟೆಲ್ ನಲ್ಲಿ ನಿಶ್ಚಿತಾರ್ಥವು ಫೆ. 10 ರಂದು ನಡೆಯಲಿದೆ.

ಚಿತ್ರರಂಗದ ಗಣ್ಯರು ಹಾಗೂ ರಾಜಕಾರಣಿಗಳಿಗೆ ಖುದ್ದಾಗಿ ನಿಖಿಲ್ ಕರೆ ಮಾಡಿ ಆಹ್ವಾನ ನೀಡುತ್ತಿದ್ದಾರೆ.

ಏಪ್ರಿಲ್ 17 ರಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರ ವಿವಾಹ ನೆರವೇರಲಿದೆ.


ಇದರಲ್ಲಿ ಇನ್ನಷ್ಟು ಓದಿ :