ಚುನಾವಣೆ ಬಳಿಕ ಮತ್ತೆ ಹೊಸ ಸಿನಿಮಾ ಒಪ್ಪಿಕೊಂಡ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು, ಮಂಗಳವಾರ, 14 ಮೇ 2019 (08:52 IST)

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸಿಎಂ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಮತ್ತೆ ಬಣ್ಣ ಹಚ್ಚಲು ರೆಡಿಯಾಗಿದ್ದಾರೆ.


 
ಮತ್ತೆ ಸಿನಿಮಾದಲ್ಲಿ ಖಂಡಿತಾ ಅಭಿನಯಿಸುವೆ ಎಂದಿದ್ದ ನಿಖಿಲ್ ಇದೀಗ ಹೊಸ ಸಿನಿಮಾ ಕೆಲಸದಲ್ಲಿ  ಬ್ಯುಸಿಯಾಗಿದ್ದಾರೆ ಎನ್ನಲಾಗಿದೆ. ನಿಖಿಲ್ ರಜನೀಕಾಂತ್ ಅಭಿನಯದ 2.0 ಸಿನಿಮಾ ನಿರ್ಮಾಪಕರ ಜತೆ ಸಿನಿಮಾ ಮಾಡಲಿದ್ದಾರೆ ಎಂದು ಈ ಹಿಂದೆ ಸುದ್ದಿ ಬಂದಿತ್ತು.
 
ಅದೀಗ ನಿಜವಾಗುತ್ತಿದೆ. ಆ ಪ್ರೊಡಕ್ಷನ್ ಹೌಸ್ ನವರೊಂದಿಗೆ ಹೊಸ ಸಿನಿಮಾದ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿಖಿಲ್ ಇದೀಗ ಬ್ಯುಸಿಯಾಗಿದ್ದಾರಂತೆ. ಸದ್ಯದಲ್ಲೇ ಸಿನಿಮಾ ಬಗ್ಗೆ ಅನೌನ್ಸ್ ಮೆಂಟ್ ಮಾಡಲಿದ್ದಾರೆ. ಅದಕ್ಕಿಂತ ಮೊದಲು ಚುನಾವಣಾ ಫಲಿತಾಂಶ ಏನಾಗುತ್ತದೋ ಎಂಬ ಕುತೂಹಲ ನಿಖಿಲ್ ಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ಚುನಾವಣೆ ಬಳಿಕ ಮತ್ತೆ ಹೊಸ ಸಿನಿಮಾ ಒಪ್ಪಿಕೊಂಡ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸಿಎಂ ಕುಮಾರಸ್ವಾಮಿ ...

news

ವೀಕೆಂಡ್ ವಿತ್ ರಮೇಶ್ ಬಗ್ಗೆ ಜನರಿಗೆ ಭ್ರಮನಿರಸ! ಸಾಮಾಜಿಕ ಜಾಲತಾಣದಲ್ಲಿ ಟೀಕೆ

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಜನರಿಗೆ ಮೂಡಿಸಿದ್ದ ...

news

ಇಷ್ಟು ದಿನ ಸೈಲೆಂಟ್ ಆಗಿದ್ದ ದುನಿಯಾ ವಿಜಿ ಹೊಸ ಸುದ್ದಿಯೊಂದಿಗೆ ಪ್ರತ್ಯಕ್ಷ

ಬೆಂಗಳೂರು: ವೈಯಕ್ತಿಕ ಜೀವನದ ವಿವಾದಗಳಲ್ಲೇ ಮುಳುಗಿ ಹೋಗಿದ್ದ ದುನಿಯಾ ವಿಜಯ್ ಇದೀಗ ಮತ್ತೆ ಸಿನಿಮಾ ಮೂಲಕ ...

news

ಅಣ್ಣಾವ್ರ ಮನೆಯಲ್ಲಿ ಮದುವೆ ತಯಾರಿ ಜೋರು

ಬೆಂಗಳೂರು: ಡಾ. ರಾಜ್ ಕುಟುಂಬದಲ್ಲಿ ಮದುವೆ ತಯಾರಿ ಜೋರಾಗಿಯೇ ನಡೆಯುತ್ತಿದೆ. ರಾಘವೇಂದ್ರ ರಾಜ್ ಕುಮಾರ್ ...