ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ನಿಜ ಜೀವನ ಕತೆಯನ್ನಾಧರಿಸಿದ ಸಿನಿಮಾವೊಂದು ನಿರ್ಮಾಣವಾಗುತ್ತಿದೆ. ಈ ಸಿನಿಮಾ ಎರಡು ಭಾಗಗಳಲ್ಲಿ ಮೂಡಿಬರಲಿದ್ದು, ಮೊದಲ ಭಾಗಕ್ಕೆ ನಿರೂಪ್ ಭಂಡಾರಿ ಹೀರೋ ಎನ್ನಲಾಗಿದೆ.