ಕೊಚ್ಚಿ: ಬಹುಭಾಷಾ ನಟಿ ನಿತ್ಯಾ ಮೆನನ್ ತಮ್ಮ ಮದುವೆ ಬಗ್ಗೆ ಬಂದ ಸುದ್ದಿಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.ನಿತ್ಯಾ ಮಲಯಾಳಂ ಜನಪ್ರಿಯ ನಟನೊಂದಿಗೆ ಡೇಟಿಂಗ್ ನಡೆಸುತ್ತಿದ್ದು, ಸದ್ಯದಲ್ಲೇ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಹರಡಿತ್ತು.ಈ ಬಗ್ಗೆ ಸ್ಪಷ್ಟನೆ ನೀಡಿರುವ ನಿತ್ಯಾ ‘ಇದೆಲ್ಲಾ ಸುಳ್ಳು ಸುದ್ದಿ’ ಎಂದಿದ್ದಾರೆ. ಆ ಮೂಲಕ ಮದುವೆ ಬಗ್ಗೆ ಹರಡಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹರಡಿರುವ ಸುದ್ದಿಗಳು ಸತ್ಯಕ್ಕೆ ದೂರವಾದುದು. ಸುದ್ದಿ ಹರಡುವ ಮೊದಲು ನನ್ನಲ್ಲಿ ನಿಜಾಂಶ