ಕೊಚ್ಚಿ: ಬಹುಭಾಷಾ ತಾರೆಯ ಅಪಹರಣ ಮತ್ತು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದಿಲೀಪ್ ಗೆ ಮತ್ತೊಮ್ಮೆ ನ್ಯಾಯಾಲಯ ಜಾಮೀನು ನಿರಾಕರಿಸಿದ್ದು, ಇನ್ನೂ ಒಂದು ದಿನದ ಮಟ್ಟಿಗೆ ಪೊಲೀಸ್ ಕಸ್ಟಡಿಗೆ ಹಸ್ತಾಂತರಿಸಿದೆ.ಇನ್ನೂ ಪ್ರಕರಣಕ್ಕೆ ಮುಖ್ಯವಾದ ಸಾಕ್ಷಿಯಾಗಿರುವ ಮೊಬೈಲ್ ಫೋನ್, ಹಾಗೂ ಇನ್ನಿತರ ಸಾಕ್ಷಿಗಳನ್ನು ಪತ್ತೆ ಮಾಡಲು ಪೊಲೀಸರಿಗೆ ಸಾಧ್ಯವಾಗಿಲ್ಲ. ದಿಲೀಪ್ ಈ ಪ್ರಕರಣದಲ್ಲಿ ಭಾಗಿಯಾಗಿದ್ದರೆಂಬ ಆರೋಪಗಳನ್ನು ಸಾಬೀತುಪಡಿಸಲು ಪೊಲೀಸರಿಗೆ ಇನ್ನೂ ಸಾಧ್ಯವಾಗಿಲ್ಲ. ಹಾಗಿದ್ದರೂ ದಿಲೀಪ್ ಗೆ ಜಾಮೀನು ನಿರಾಕರಿಸಿದ್ದರ ಹಿಂದೆ