ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ನಾಳೆ ಬಿಡುಗಡೆಯಾಗುತ್ತಿದ್ದು, ಚಿತ್ರದ ಬಗ್ಗೆ ರಿಷಬ್ ಶೆಟ್ಟಿ ಸಂದರ್ಶನವೊಂದರಲ್ಲಿ ವಿಶೇಷ ಮಾಹಿತಿ ನೀಡಿದ್ದಾರೆ.