ಬೆಂಗಳೂರು: ಡಿಸೆಂಬರ್ 31 ರಂದು ಬಿಡುಗಡೆಯಾಗಬೇಕಿದ್ದ ಲೂಸ್ ಮಾದ ಯೋಗಿ ನಾಯಕರಾಗಿರುವ ‘ಒಂಭತ್ತನೇ ದಿಕ್ಕು’ ಸಿನಿಮಾ ರಿಲೀಸ್ ದಿನಾಂಕ ದಿಡೀರ್ ಮುಂದೂಡಿಕೆಯಾಗಿದೆ.ನಿರ್ದೇಶಕ ದಯಾಳ್ ಪದ್ಮನಾಭನ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಡಿಸೆಂಬರ್ 31 ರಂದು ಈಗಾಗಲೇ ಲವ್ ಯೂ ರಚ್ಚು, ಹುಟ್ಟುಹಬ್ಬದ ಶುಭಾಶಯಗಳು ಸಿನಿಮಾ ರಿಲೀಸ್ ಆಗುತ್ತಿದೆ. ಅದರ ಜೊತೆಗೆ ರಾಜ್ಯಾದ್ಯಂತ ಥಿಯೇಟರ್ ಗಳಲ್ಲಿ ಈಗಾಗಲೇ ರಿಲೀಸ್ ಆಗಿರುವ ಪುಷ್ಪ ಸಿನಿಮಾವಿದೆ.ಹೀಗಾಗಿ ಒಂದೇ ದಿನ ಈ ಸಿನಿಮಾವನ್ನೂ ಬಿಡುಗಡೆ ಮಾಡಿ