ಬೆಂಗಳೂರು : ಒಂದಲ್ಲ ಒಂದು ಅವಾಂತರಗಳನ್ನು ಮಾಡಿ ವಿವಾದ ಸೃಷ್ಟಿಸುವ ಹುಚ್ಚ ವೆಂಕಟ್ ಇದೀಗ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಮೇಲೆ ಆರೋಪ ಮಾಡಿದ್ದಾರೆ.