ನವದೆಹಲಿ: 72 ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ 119 ಮಂದಿಗೆ ಪದ್ಮ ಪ್ರಶಸ್ತಿ ನೀಡಲಾಗುತ್ತಿದ್ದು, ಮಲಯಾಳ, ಕನ್ನಡ, ಹಿಂದಿ, ತಮಿಳು, ತೆಲುಗು ಸೇರಿದಂತೆ ವಿವಿಧ ಭಾಷೆಗಳಲ್ಲಿ ಹಾಡಿದ ಖ್ಯಾತ ಗಾಯಕಿ ಕೆಎಸ್ ಚಿತ್ರಾಗೆ ಪದ್ಮಭೂಷಣ ಗೌರವ ದೊರೆತಿದೆ. ಎಸ್ ಪಿ ಬಾಲಸುಬ್ರಮಣ್ಯಂಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ. ಚಿತ್ರಾ ಹಾಗೂ ಎಸ್ ಪಿಬಿ ಅನೇಕ ಹಿಟ್ ಹಾಡುಗಳನ್ನು ನೀಡಿದವರು. ಇದೀಗ ಸುಮಧುರ ಕಂಠದ ಗಾಯಕಿ ಚಿತ್ರಾಗೆ ಪದ್ಮಭೂಷಣ ಗೌರವ ನೀಡಲಾಗಿದೆ. 2005